Thursday, June 4, 2026
Homeತಾಜಾ ಸುದ್ದಿನವೆಂಬರ್‌ ವೇಳೆ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ: ಹೊಸ ಬಾಂಬ್‌ ಸಿಡಿಸಿದ ಕುಮಾರಸ್ವಾಮಿ

ನವೆಂಬರ್‌ ವೇಳೆ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ: ಹೊಸ ಬಾಂಬ್‌ ಸಿಡಿಸಿದ ಕುಮಾರಸ್ವಾಮಿ

- Advertisement -
- Advertisement -

ರಾಮನಗರ: ಲೋಕಸಭಾ ಚುನಾವಣೆ ಬರ್ಲಿ. ಆಮೇಲೆ ನೋಡಿ ಏನಾಗುತ್ತೆ ಅಂತ. ನವೆಂಬರ್‌ ವೇಳೆ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗುತ್ತೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಅವರು, ಬಹುಮತ ಸರ್ಕಾರ ಬಂದಿದೆ ಅಂತ ಯಾರೂ ಭಾವಿಸಬೇಡಿ. ಲೋಕಸಭಾ ಚುನಾವಣೆ ಬಳಿಕ ಭಾರೀ ಬದಲಾವಣೆ ಖಚಿತ ಎಂದು ಹೇಳಿದ್ರು.

- Advertisement -

Latest News

error: Content is protected !!