Friday, May 3, 2024
Homeಕರಾವಳಿಪ್ರವೀಣ್ ನೆಟ್ಟಾರು ನಿವಾಸಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭೇಟಿ: 5 ಲಕ್ಷ...

ಪ್ರವೀಣ್ ನೆಟ್ಟಾರು ನಿವಾಸಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭೇಟಿ: 5 ಲಕ್ಷ ರೂಪಾಯಿಗಳ ಚೆಕ್ ವಿತರಿಸಿದ ಹೆಚ್ಡಿಕೆ

spot_img
- Advertisement -
- Advertisement -

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿದರು. ಈ ವೇಳೆ ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳಿದ ಕುಮಾರಸ್ವಾಮಿ 5 ಲಕ್ಷ ರೂಪಾಯಿಗಳ ಚೆಕ್ ವಿತರಿಸಿದ್ರು. ಪ್ರವೀಣ್ ಪತ್ನಿ ಮತ್ತು ಅವರ ತಾಯಿ ಹೆಸರಲ್ಲಿ 5 ಲಕ್ಷ ಚೆಕ್ ನೀಡಿದ್ದು.

ಮೃತ ಮಸೂದ್ ಕುಟುಂಬಕ್ಕೂ ಶಾಂತಿ ಸಿಗಬೇಕು.ಆರೋಪಿಗಳನ್ನು ಎನ್ ಕೌಂಟರ್ ಮಾಡಬೇಕು. ಆಗ ನಮಗೆ ನ್ಯಾಯ ಸಿಗುತ್ತದೆ ಎಂದು ಕುಮಾರಸ್ವಾಮಿ ಬಳಿ ಪ್ರವೀಣ್ ಪತ್ನಿ ನೂತನ ನೋವು ತೋಡಿಕೊಂಡರು.

ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್, ಭೋಜೆಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡರು ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿದ್ದರು.

- Advertisement -
spot_img

Latest News

error: Content is protected !!