Thursday, July 16, 2026
Homeಕರಾವಳಿಮಂಗಳೂರುಸುಬ್ರಮಣ್ಯ: ಭಾರಿ ಮಳೆಯಿಂದಾಗಿ ಕುಮಾರಧಾರ ಸ್ನಾನ ಘಟ್ಟ ಮುಳುಗಡೆ

ಸುಬ್ರಮಣ್ಯ: ಭಾರಿ ಮಳೆಯಿಂದಾಗಿ ಕುಮಾರಧಾರ ಸ್ನಾನ ಘಟ್ಟ ಮುಳುಗಡೆ

- Advertisement -
- Advertisement -

ಸುಬ್ರಮಣ್ಯ: ಭಾರಿ ಮಳೆಯಿಂದಾಗಿ ಕುಮಾರಧಾರ ಸ್ನಾನ ಘಟ್ಟ ಮುಳುಗಡೆಯಾಗಿದೆ.

ಪಶ್ಚಿಮಘಟ್ಟದಲ್ಲಿ ಭಾರಿ ಮಳೆಯಾದ ಪರಿಣಾಮ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ. ಹೀಗಾಗಿ ಭಕ್ತಾಧಿಗಳಿಗೆ ಸ್ನಾನಘಟ್ಟದ ಬಳಿ ಇಳಿಯದಂತೆ ಸೂಚನೆ ನೀಡಲಾಗಿದ್ದು, ಭಕ್ತಾಧಿಗಳು ಕೇವಲ ನದಿ ನೀರನ್ನು ತಲೆಗೆ ಚಿಮುಕಿಸಲು ಮಾತ್ರ ಅನುಮತಿ ನೀಡಲಾಗಿದೆ. ಅಲ್ಲದೆ ದೇವಸ್ಥಾನದ ಆಡಳಿತ ಮಂಡಳಿ ಸ್ನಾನಘಟ್ಟದ ಸುತ್ತ ಹೆಚ್ಚುವರಿ ಸಿಬ್ಬಂದಿ ಯನ್ನು ನೇಮಕ ಮಾಡಿದೆ.

- Advertisement -

Latest News

error: Content is protected !!