Thursday, June 4, 2026
Homeಕರಾವಳಿಉಳ್ಳಾಲ: ಕುಂಪಲದ ಪ್ರೇಕ್ಷಾ ಆತ್ಮಹತ್ಯೆ ಪ್ರಕರಣ: ಪ್ರಚೋದನೆ ಆರೋಪ ಎದುರಿಸುತ್ತಿದ್ದ ಯುವಕ ನೇಣಿಗೆ ಶರಣು

ಉಳ್ಳಾಲ: ಕುಂಪಲದ ಪ್ರೇಕ್ಷಾ ಆತ್ಮಹತ್ಯೆ ಪ್ರಕರಣ: ಪ್ರಚೋದನೆ ಆರೋಪ ಎದುರಿಸುತ್ತಿದ್ದ ಯುವಕ ನೇಣಿಗೆ ಶರಣು

- Advertisement -
- Advertisement -

ಉಳ್ಳಾಲ: ಕುಂಪಲದ ಪ್ರೇಕ್ಷಾ ಆತ್ಮಹತ್ಯೆ ಪ್ರಕರಣ ಸಂಬಂಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ನೇಣಿಗೆ ಶರಣಾಗಿದ್ದಾನೆ.

ಕುತ್ತಾರು ಮುಂಡೋಳಿ ನಿವಾಸಿ ಯತಿರಾಜ್ ಗಟ್ಟಿ(20) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಎರಡು ವರ್ಷಗಳ ಹಿಂದೆ ಕುಂಪಲದ ಆಶ್ರಯ ಕಾಲನಿಯ ಮನೆಯಲ್ಲಿ ಆತ್ಮಹ್ಯತ್ಯೆ ಮಾಡಿಕೊಂಡ ರೂಪದರ್ಶಿ ಪ್ರೇಕ್ಷ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ.  

- Advertisement -

Latest News

error: Content is protected !!