Thursday, June 4, 2026
Homeಕರಾವಳಿಉಡುಪಿಕುಂದಾಪುರ: ಬೈಕ್‌ ಡಿಕ್ಕಿಯಾಗಿ ಪಾದಚಾರಿ ಮೃತ್ಯು

ಕುಂದಾಪುರ: ಬೈಕ್‌ ಡಿಕ್ಕಿಯಾಗಿ ಪಾದಚಾರಿ ಮೃತ್ಯು

- Advertisement -
- Advertisement -

ಕುಂದಾಪುರ: ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿದ ಘಟನೆ ಕೋಣಿ ಗ್ರಾಮದ ಕಟ್ಕೇರಿಯ ಶಂಕರ ಮಡಿವಾಳರ ಹೋಟೆಲ್‌ ಸಮೀಪ ನಡೆದಿದೆ.

ಚಂದ್ರಕುಮಾರ್‌ ಮೃತಪಟ್ಟವರು. ಇನ್ನು ಅಪಘಾತದಲ್ಲಿ ಬೈಕ್‌ ಸವಾರ ಕೂಡಾ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!