Friday, June 5, 2026
Homeಕರಾವಳಿಉಡುಪಿಕುಂದಾಪುರ; ನೀರಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಕುಂದಾಪುರ; ನೀರಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಕುಂದಾಪುರ: ; ನೀರಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನಗಳ್ಳಿ ರೈಲ್ವೇ ಬ್ರಿಡ್ಜ್ ಬಳಿ ನಡೆದಿದೆ.ಡೊಲ್ಫಿ ಡಿಸೋಜ(48) ಮೃತ ದುರ್ದೈವಿ.

ಜೀವನದಲ್ಲಿ ಜಿಗುಪ್ಸೆಗೊಂಡ ಇವರು ಶನಿವಾರ ಸಂಜೆ ತನ್ನ ಸೈಕಲನ್ನು ಆನಗಳ್ಳಿ ರೈಲ್ವೇ ಬ್ರಿಡ್ಜ್ ಬಳಿ ಇಟ್ಟು ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!