Saturday, August 1, 2026
Homeಕರಾವಳಿಉಡುಪಿಕುಂದಾಪುರದಲ್ಲಿ ಗುಂಡಿಕ್ಕಿ ವ್ಯಕ್ತಿಯ ಹತ್ಯೆ ಪ್ರಕರಣ: ಆರೋಪಿ ಡೆರಿಕ್ ಕ್ರಾಸ್ತಾ ಅರೆಸ್ಟ್

ಕುಂದಾಪುರದಲ್ಲಿ ಗುಂಡಿಕ್ಕಿ ವ್ಯಕ್ತಿಯ ಹತ್ಯೆ ಪ್ರಕರಣ: ಆರೋಪಿ ಡೆರಿಕ್ ಕ್ರಾಸ್ತಾ ಅರೆಸ್ಟ್

- Advertisement -
- Advertisement -

ಕುಂದಾಪುರದಲ್ಲಿ ಗುಂಡಿಕ್ಕಿ ವ್ಯಕ್ತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಡೆರಿಕ್ ಕ್ರಾಸ್ತಾ ಅರೆಸ್ಟ್ ಆಗಿದ್ದಾನೆ. ಈ ಬಗ್ಗೆ ಉಡುಪಿ ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.

ಆರೋಪಿ ಡೆರಿಕ್ ಕ್ರಾಸ್ತಾ ಪತ್ತೆಗಾಗಿ ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು.ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಡೆರಿಕ್ ಕ್ರಾಸ್ತಾನನ್ನು ಭಟ್ಕಳ ತಾಲೂಕಿನ ಹೇರಬುಡಿಕೆ, ಬೆಳಕೆ ಗ್ರಾಮದಲ್ಲಿ ವಶಕ್ಕೆ ಪಡೆಯಲಾಗಿದ್ದು,  ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

- Advertisement -

Latest News

error: Content is protected !!