Thursday, June 4, 2026
Homeಕರಾವಳಿಉಡುಪಿಕುಂದಾಪುರ: ಟ್ರಾಫಿಕ್ ಹೆಡ್‍ಕಾನ್ಸ್ಟೇಬಲ್‍ಗೆ ಕೊರೊನಾ ಪಾಸಿಟಿವ್

ಕುಂದಾಪುರ: ಟ್ರಾಫಿಕ್ ಹೆಡ್‍ಕಾನ್ಸ್ಟೇಬಲ್‍ಗೆ ಕೊರೊನಾ ಪಾಸಿಟಿವ್

- Advertisement -
- Advertisement -

ಕುಂದಾಪುರ: ನಗರದ ಸಂಚಾರಿ ಪೊಲೀಸ್ ಠಾಣೆಯ 59 ವರ್ಷದ ಹೆಡ್ ಕಾನ್ಸ್ಟೇಬಲ್ ಓರ್ವರಿಗೆ ಇಂದು ಕೊರೊನಾ ಪಾಸಿಟಿವ್ ದೃಡಪಟ್ಟಿದೆ. ಕೊರೊನಾ ಪಾಸಿಟಿವ್ ಹಿನ್ನೆಲೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಯಿದ್ದ ಪೊಲೀಸ್ ಕ್ವಾಟ್ರಸ್ ಸೀಲ್ ಡೌನ್ ಮಾಡಲಾಗಿದೆ.

ಪೊಲೀಸ್ ಠಾಣೆಯನ್ನು ಸ್ಯಾನಿಟೈಜ್ ಮಾಡುವ ನಿಟ್ಟಿನಲ್ಲಿ ತಾತ್ಕಾಲಿಕವಾಗಿ ಎರಡು ದಿನ ಕುಂದಾಪುರ ಪ್ರವಾಸಿ ಮಂದಿರಕ್ಕೆ ಠಾಣೆಯನ್ನು ಶಿಫ್ಟ್ ಮಾಡಲಾಗಿದೆ.

ಸದ್ಯ ಕೊರೊನಾ ಪಾಸಿಟಿವ್ ದೃಡಪಟ್ಟ ಹೆಡ್ ಕಾನ್ಸ್ ಟೇಬಲ್ ಅವರನ್ನು ಕುಂದಾಪುರ ಕೋವಿಡ್ ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ ಎಂದು ಕುಂದಾಪುರ ಉಪವಿಭಾಗದ ಎಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

- Advertisement -

Latest News

error: Content is protected !!