Sunday, April 28, 2024
Homeಕರಾವಳಿಉಡುಪಿಕುಂದಾಪುರದ ಕೆವಿ ಕಾಮತ್ ರಿಲಯನ್ಸ್​ ಇಂಡಸ್ಟ್ರೀಸ್​ ಸ್ವತಂತ್ರ ನಿರ್ದೇಶಕರಾಗಿ ನೇಮಕ

ಕುಂದಾಪುರದ ಕೆವಿ ಕಾಮತ್ ರಿಲಯನ್ಸ್​ ಇಂಡಸ್ಟ್ರೀಸ್​ ಸ್ವತಂತ್ರ ನಿರ್ದೇಶಕರಾಗಿ ನೇಮಕ

spot_img
- Advertisement -
- Advertisement -

ಕುಂದಾಪುರ: ಕುಂದಾಪುರ ಮೂಲದ ಕೆವಿ ಕಾಮತ್ ಅವರನ್ನು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ಸ್ವತಂತ್ರ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಹೊಂದಿರುವ 74 ವರ್ಷದ ಕುಂದಾಪುರದ ವಾಮನ ಕಾಮತ್ 5 ವರ್ಷಗಳ ಅವಧಿಗೆ ರಿಲಯನ್ಸ್ ಇಂಡಸ್ಟ್ರೀಸ್ ಸ್ವತಂತ್ರ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

- Advertisement -
spot_img

Latest News

error: Content is protected !!