Wednesday, June 24, 2026
Homeತಾಜಾ ಸುದ್ದಿಬಿಜೆಪಿಯಿಂದ  ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಛಾಟನೆ

ಬಿಜೆಪಿಯಿಂದ  ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಛಾಟನೆ

- Advertisement -
- Advertisement -

ಬೆಂಗಳೂರು; ಬಿಜೆಪಿಯಿಂದ  ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ  ಬಿಜೆಪಿ ಶಿಸ್ತು ಸಮಿತಿ  ಆದೇಶ ಹೊರಡಿಸಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ
ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯಲು ಇವತ್ತು ಕೊನೆದಿನವಾಗಿತ್ತು. ನಾಮಪತ್ರ ಹಿಂಪಡೆಯಲು ನಿರಾಕರಿಸಿದ ಕಾರಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.

- Advertisement -

Latest News

error: Content is protected !!