Saturday, June 6, 2026
Homeಕರಾವಳಿಬಂಟ್ವಾಳ: ವಿಟ್ಲದಲ್ಲಿ ಅನ್ಯಕೋಮಿನ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ ಯುವಕ

ಬಂಟ್ವಾಳ: ವಿಟ್ಲದಲ್ಲಿ ಅನ್ಯಕೋಮಿನ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ ಯುವಕ

- Advertisement -
- Advertisement -

ಬಂಟ್ವಾಳ:ಬೈಕ್ ನಲ್ಲಿ ಬಂದ ಯುವಕನೊಬ್ಬ ಅನ್ಯಕೋಮಿನ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ವಿಟ್ಲ ಠಾಣಾ ವ್ಯಾಪ್ತಿಯ ಕಡಂಬು ಎಂಬಲ್ಲಿಂದ ಕೇಳಿ ಬಂದಿದೆ.

ವಿಟ್ಲ ಕಸಬ ಗ್ರಾಮದ ಕಡಂಬು ಸಮೀಪದ ಬನ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ಅನ್ಯಕೋಮೀನ ಯುವತಿಯ ಜೊತೆ ಯುವಕನೋರ್ವ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಯುವಕನನ್ನು ಕೂಡಲೇ ಬಂಧಿಸುವಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪ ವಿಟ್ಲ ಠಾಣಾ ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!