Thursday, May 16, 2024
Homeಕರಾವಳಿವಿಟ್ಲದಲ್ಲಿ ಎರಡು ಕಾರುಗಳ ನಡುವೆ ಅಪಘಾತ; ಇಬ್ಬರು ಮಹಿಳೆಯರಿಗೆ ಗಾಯ

ವಿಟ್ಲದಲ್ಲಿ ಎರಡು ಕಾರುಗಳ ನಡುವೆ ಅಪಘಾತ; ಇಬ್ಬರು ಮಹಿಳೆಯರಿಗೆ ಗಾಯ

spot_img
- Advertisement -
- Advertisement -

ಬಂಟ್ವಾಳ; ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಮಹಿಳೆಯರು  ಗಾಯಗೊಂಡಿರುವ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ನಡೆದಿದೆ.

ಕೊಡಾಜೆಯ ರಸ್ತೆ ಬದಿ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಹಿಂಬದಿಯಿಂದ ಬಂದ ಸ್ಕಾರ್ಪಿಯೋ ಕಾರು ಢಿಕ್ಕಿ ಹೊಡೆದಿದೆ. ಅದರ ಪರಿಣಾಮ ಆಲ್ಟೋ ಕಾರಿನಲ್ಲಿ ಇದ್ದ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಬಂಟ್ವಾಳ ಸಮೀಪದ ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!