Saturday, June 6, 2026
Homeಕರಾವಳಿಮಂಗಳೂರುಉಡುಪಿ: ಎಕೆಎಂಎಸ್ ಬಸ್ ಮಾಲೀಕ ರೌಡಿ ಶೀಟರ್ ಸೈಫುದ್ದೀನ್ ಹತ್ಯೆ ಪ್ರಕರಣ; ಮಹಿಳೆಯೊಬ್ಬಳನ್ನು ಬಂಧಿಸಿದ ಪೊಲೀಸರು

ಉಡುಪಿ: ಎಕೆಎಂಎಸ್ ಬಸ್ ಮಾಲೀಕ ರೌಡಿ ಶೀಟರ್ ಸೈಫುದ್ದೀನ್ ಹತ್ಯೆ ಪ್ರಕರಣ; ಮಹಿಳೆಯೊಬ್ಬಳನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಉಡುಪಿ: ಎಕೆಎಂಎಸ್ ಬಸ್ ಮಾಲೀಕ ರೌಡಿ ಶೀಟರ್ ಸೈಫುದ್ದೀನ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ.

ಹತ್ಯೆಯ ಮೊದಲ ಆರೋಪಿ ಫೈಜಲ್ ಖಾನ್ ಪತ್ನಿ ಮಿಷನ್ ಕಾಂಪೌಂಡ್ ನಿವಾಸಿ ರಿಧಾ ಶಭನಾ(27) ಬಂಧಿತ ಆರೋಪಿ.

ಕಳೆದ ತಿಂಗಳು ರೌಡಿಶೀಟರ್ ಸೈಫ್ ನನ್ನು ಆತನ ಮೂವರು ಸಹಚರರು ಹತ್ಯೆ ಮಾಡಿದ್ದರು. ಇದೀಗ ಹತ್ಯೆಯಲ್ಲಿ ಮಹಿಳೆ ಕೂಡ ಭಾಗಿಯಾಗಿದ್ದು ಆಕೆಯನ್ನು ಬಂಧಿಸಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -

Latest News

error: Content is protected !!