Saturday, June 6, 2026
Homeಕರಾವಳಿಕಡಬ; ಆಟೋದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಕಡಬ; ಆಟೋದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

- Advertisement -
- Advertisement -

ಕಡಬ: ತುಂಬು ಗರ್ಭಿಣಿಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆಟೋ ರಿಕ್ಷಾದಲ್ಲೇ ಗಂಡು ಮಗುವಿಗೆ ತಾಯಿ ಜನ್ಮ ನೀಡಿದ ಅಪರೂಪದ ಘಟನೆ ಮಾ.24 ರಂದು ಕಡಬದಲ್ಲಿ ನಡೆದಿದೆ.

ಗರ್ಭಿಣಿಯನ್ನು ರಿಕ್ಷಾದಲ್ಲಿ ಕಡಬದ ಸಮುದಾಯ ಆಸ್ಪತ್ರೆಗೆ  ಕರೆದುಕೊಂಡು ಬರ್ತಿದ್ದಂತೆ ಆಸ್ಪತ್ರೆ ಮುಂಭಾಗಕ್ಕೆ ತಲುಪುತ್ತಿದ್ದಂತೆ ತಾಯಿ ಮಗುವಿಗೆ ಜನ್ಮನೀಡಿದ್ದಾರೆ. ಕೂಡಲೇ ಆಸ್ಪತ್ರೆ ಸಿಬ್ಬಂದಿ ಸೂಕ್ತ ವ್ಯವಸ್ಥೆ ಕಲ್ಪಿಸಿದ್ದಾರೆ. ತಾಯಿ ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ.

- Advertisement -

Latest News

error: Content is protected !!