Friday, June 5, 2026
Homeಕರಾವಳಿಉಡುಪಿಕಾರ್ಕಳದಲ್ಲಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

ಕಾರ್ಕಳದಲ್ಲಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

- Advertisement -
- Advertisement -

ಕಾರ್ಕಳ : ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ.

ರವೀಂದ್ರ ಹೆಗ್ಡೆ ಎಂಬವರ ಪತ್ನಿ ಸವಿತಾ ಹೆಗ್ಡೆ (54) ಆತ್ಮಹತ್ಯೆಗೆ ಶರಣಾದವರು. ಪತಿ ಜೊತೆ ಕೃಷಿ ಕೆಲಸ ಮಾಡಿಕೊಂಡಿದ್ದ ಸವಿತಾ, ಮನೆ ಸಮೀಪದ ರೇಷ್ಮೆ ಕಟ್ಟಡದ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ  ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!