- Advertisement -
- Advertisement -
ಸುಳ್ಯ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಬರಡ್ಕದಲ್ಲಿ ಕುತ್ತಮೊಟ್ಟೆ ಎಂಬಲ್ಲಿ ನಡೆದಿದೆ. ನಿರ್ಮಲ(45) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಆತ್ಮಹತ್ಯೆಗೆ ನಿಖರ ಕಾರಣ ಏನು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
- Advertisement -