Friday, June 27, 2025
Homeಕರಾವಳಿಉಡುಪಿಕಾರ್ಕಳ: ಪತಿಯೊಂದಿಗೆ ಜಗಳವಾಡಿ ಪತ್ನಿ ಆತ್ಮಹತ್ಯೆಗೆ ಶರಣು

ಕಾರ್ಕಳ: ಪತಿಯೊಂದಿಗೆ ಜಗಳವಾಡಿ ಪತ್ನಿ ಆತ್ಮಹತ್ಯೆಗೆ ಶರಣು

spot_img
- Advertisement -
- Advertisement -

ಕಾರ್ಕಳ : ಪತಿಯೊಂದಿಗೆ ಜಗಳ ಮಾಡಿದ ಪತ್ನಿ ಮನನೊಂದು ನೇಣಿಗೆ ಶರಣಾದ ಘಟನೆ ಕಾರ್ಕಳದ ಕುಕ್ಕಂದೂರು ಗ್ರಾಮದ ಜೋಡುರಸ್ತೆ ಮಟನ್ ಸ್ಟಾಲ್ ಬಳಿ ನಡೆದಿದೆ.

ಮೃತರನ್ನು ಲೋಕೇಶ್ ಎಂಬವರ ಪತ್ನಿ ಶೋಭಾ ಎಂದು ಗುರುತಿಸಲಾಗಿದೆ. ಮದ್ಯಪಾನ ಮಾಡಿ ಮನೆಗೆ ಬಂದ ಲೋಕೇಶ್, ಶೋಭಾ ಅವರೊಂದಿಗೆ ಮಾಡಿದ್ದು, ಇದೇ ಸಿಟ್ಟಿನಲ್ಲಿ ಶೋಭಾ ಕೋಣೆಗೆ ಹೋಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!