Thursday, June 4, 2026
Homeಕರಾವಳಿಬಂಟ್ವಾಳ ; ನೆಟ್ಲ ಮುಡ್ನೂರು ಗ್ರಾಮದ ನೆಕ್ಕರೆ ಮಠದಲ್ಲಿ ಮಹಿಳೆ ನೀರಿನ ಟ್ಯಾಂಕ್ ಗೆ ಹಾರಿ...

ಬಂಟ್ವಾಳ ; ನೆಟ್ಲ ಮುಡ್ನೂರು ಗ್ರಾಮದ ನೆಕ್ಕರೆ ಮಠದಲ್ಲಿ ಮಹಿಳೆ ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ

- Advertisement -
- Advertisement -

ಬಂಟ್ವಾಳ ; ಮಹಿಳೆಯೊಬ್ಬರು ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ನೆಕ್ಕರೆ ಮಠ ಎಂಬಲ್ಲಿ ನಡೆದಿದೆ.

ಶಾಂತಲಾ (41) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮೃತ ಮಹಿಳೆಯ ಸಹೋದರ ನೀಡಿದ ದೂರಿನ ಅನ್ವಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಪರೀತ ಸೊಂಟ ನೋವಿನಿಂದ ಬಳಲುತ್ತಿದ್ದ ಇವರು ಇದೇ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸಹೋದರ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!