Wednesday, June 3, 2026
Homeಕರಾವಳಿಮಂಗಳೂರುಪುತ್ತೂರು: ಸರ್ವೆಯಲ್ಲಿ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಪುತ್ತೂರು: ಸರ್ವೆಯಲ್ಲಿ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಪುತ್ತೂರು: ಸರ್ವೆಯಲ್ಲಿ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಸರ್ವೆ ಗ್ರಾಮದ ಕಲ್ಪಣೆ ಎಂಬಲ್ಲಿ ಕಲ್ಪಣೆ ಆನಂದ್‌ ನಾಯ್ಕ ಎಂಬವರ ಪತ್ನಿ ವಸಂತಿ (45)  ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಫೆ.15 ರಂದು ರಾತ್ರಿ ಮನೆಯಲ್ಲಿ ಜಗಳ ನಡೆದಿದ್ದು, ಇಂದು ಮುಂಜಾನೆ ವಸಂತಿ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ

- Advertisement -

Latest News

error: Content is protected !!