Friday, May 3, 2024
Homeಕರಾವಳಿಉಡುಪಿಉಡುಪಿ: ಮಹಿಳೆ ಆತ್ಮಹತ್ಯೆ

ಉಡುಪಿ: ಮಹಿಳೆ ಆತ್ಮಹತ್ಯೆ

spot_img
- Advertisement -
- Advertisement -

ಉಡುಪಿ; ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕಟಪಾಡಿಯಲ್ಲಿ ನಡೆದಿದೆ. ಅನಾ ರೋಗ್ಯದಿಂದ ಬಳಲುತ್ತಿದ್ದ ಕಟಪಾಡಿ ಕನ್ಯಾನ ನಿವಾಸಿ ಶಮಿಳಾ ಕರ್ಕಡಾ (36) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಂಜೆ ವೇಳೆ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮನೆಯ ರೂಮಿನೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -
spot_img

Latest News

error: Content is protected !!