- Advertisement -
- Advertisement -
ಸುಳ್ಯ; ಕಲ್ಮಡ್ಕದಲ್ಲಿ ತೀವ್ರ ಜ್ವರದಿಂದಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ನಡೆದಿದೆ.
ಬೆಳ್ಳಾರೆಯ ಶ್ರೀದುರ್ಗಾ ಜ್ಯುವೆಲ್ಲರಿ ಮಾಲೀಕ ಮಾಳಿಗೆ ನಾರಾಯಣ ಆಚಾರ್ಯ ಅವರ ಪತ್ನಿ ಹರಿಣಾಕ್ಷಿ(44) ಮೃತ ದುರ್ದೈವಿ. ತೀವ್ರ ಜ್ವರದಿಂದ ಬಳಲುತ್ತಿದ್ದ ಹರಿಣಾಕ್ಷಿ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾಗಿದ್ದಾರೆ.
ಮೃತರು ಪತ್ನಿ, ಪುತ್ರ, ಮೂವರು ಪುತ್ರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
- Advertisement -