Friday, May 17, 2024
Homeಕರಾವಳಿಸುಳ್ಯ: ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನ ಕ್ಲರ್ಕ್ ನಿಧನ

ಸುಳ್ಯ: ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನ ಕ್ಲರ್ಕ್ ನಿಧನ

spot_img
- Advertisement -
- Advertisement -

ಸುಳ್ಯ: ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನ ಕ್ಲರ್ಕ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚಾರ್ವಾಕ ಗ್ರಾಮದ ಕರಂದ್ಲಾಜೆ ನಿವಾಸಿ ಉಮೇಶ್ ಅವರ ಪತ್ನಿ ಉಷಾ(37) ನಿಧನರಾಗಿದ್ದಾರೆ.


ಉಷಾ ಅವರಿಗೆ ಎರಡನೇ ಮಗುವಿನ ಹೆರಿಗೆ ಸಮಯದಲ್ಲಿ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಉಷಾ ಚಿಕಿತ್ಸೆ ಪಡೆಯುತ್ತಿದ್ದರು. ಹಾಗಾಗಿ ದೀರ್ಘಾವಧಿಯ ರಜೆದಲ್ಲಿದ್ದರು, ಆದ್ರೆ ಆರೋಗ್ಯ ತೀವ್ರ ಹದಗೆಟ್ಟದ್ದರಿಂದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.

ಮೃತರು ಪುತ್ರಿ, ಹತ್ತು ತಿಂಗಳ ಗಂಡು ಮಗು ಹಾಗೂ ಪತಿಯನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!