Thursday, June 4, 2026
HomeUncategorizedಬೆಳ್ತಂಗಡಿ;  ಬಳಂಜದಲ್ಲಿ ಅನಾರೋಗ್ಯದಿಂದ ಮಹಿಳೆ ಸಾವು

ಬೆಳ್ತಂಗಡಿ;  ಬಳಂಜದಲ್ಲಿ ಅನಾರೋಗ್ಯದಿಂದ ಮಹಿಳೆ ಸಾವು

- Advertisement -
- Advertisement -

ಬೆಳ್ತಂಗಡಿ; ಅನಾರೋಗ್ಯದಿಂದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಬಳಂಜದ ಜನತಾ ಕಾಲೋನಿಯಲ್ಲಿ ನಡೆದಿದೆ. ಬಳಂಜದ ಜನತಾ ಕಾಲನಿ ನಿವಾಸಿ ವಸಂತಿ (45) ಮತ ಮಹಿಳೆ.

ವಸಂತಿ ಅವರು ಡಿ. 6ರಂದು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರು ಕೆಲವು ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ವಸಂತಿ ಅವರು ಮುಂಬಯಿಯಲ್ಲಿ ಉದ್ಯೋಗದಲ್ಲಿರುವ ಪತಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!