Tuesday, July 21, 2026
Homeಕರಾವಳಿಉಡುಪಿಉಡುಪಿ; ವಿವಾಹಿತ ಮಹಿಳೆ ಹೃದಯಾಘಾತದಿಂದ ನಿಧನ

ಉಡುಪಿ; ವಿವಾಹಿತ ಮಹಿಳೆ ಹೃದಯಾಘಾತದಿಂದ ನಿಧನ

- Advertisement -
- Advertisement -

ಉಡುಪಿ; ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಪಡುಕರೆ ಎಂಬಲ್ಲಿ ನಡೆದಿದೆ. ಭವ್ಯ (30) ಮೃತಪಟ್ಟ ಮಹಿಳೆ.

ಕೋಟ ಪಡುಕರೆಯ ಖಾಸಗಿ ಮೀನು ಸಂಸ್ಕರಣಾ ಫ್ಯಾಕ್ಟರಿಯಲ್ಲಿ ಭವ್ಯ ಕಛೇರಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಇದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಪತಿ, ಸಹೋದರ, ತಂದೆ ತಾಯಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!