Saturday, June 13, 2026
Homeಕರಾವಳಿಪುತ್ತೂರು: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಮೃತ ದೇಹ ಪತ್ತೆ

ಪುತ್ತೂರು: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಮೃತ ದೇಹ ಪತ್ತೆ

- Advertisement -
- Advertisement -

ಪುತ್ತೂರು; ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯೋರ್ವರ  ಮೃತದೇಹ ಪತ್ತೆಯಾದ ಘಟನೆ ಪುತ್ತೂರಿನ ಕುಂಬ್ರದಲ್ಲಿ ನಡೆದಿದೆ. ನಬೀಸಾ ಎಂಬವರು ಸಾವನ್ನಪ್ಪಿದವರು. ನಬೀಸಾ ಎಂಬವರು ನ.25 ರಂದು ರಾತ್ರಿ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದರು ಎನ್ನಲಾಗಿದ್ದು, ಇಂದು ಅವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಬೀಸಾ ಮಾನಸಿಕ ಖಿನ್ನತೆಯಿಂದ  ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ.

ನ.26 ರಂದು ಬೆಳಿಗ್ಗೆ ಮನೆಯ ಮುಂಭಾಗದಲ್ಲಿ ನಬೀಸಾ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ .ಬೆಂಕಿ ಹಚ್ಚಿಕೊಂಡರೇ ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿತೇ ಎಂಬ ವಿಚಾರ ತನಿಖೆ ನಂತರವಷ್ಟೇ ತಿಳಿಯಬೇಕಿದೆ.

- Advertisement -

Latest News

error: Content is protected !!