Friday, August 21, 2026
Homeಕರಾವಳಿಕಾರ್ಕಳ: ಆಂಬ್ಯುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

ಕಾರ್ಕಳ: ಆಂಬ್ಯುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

- Advertisement -
- Advertisement -

ಕಾರ್ಕಳ; ಆಂಬ್ಯುಲೆನ್ಸ್ ನಲ್ಲಿ ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.  ಕಲ್ಯಾದಿಂದ ಆಂಬುಲೆನ್ಸ್ ನಲ್ಲಿ ಕಾರ್ಕಳ ತಾಲೂಕು ಆಸ್ಪತ್ರೆಗೆ ಬರುವಾಗ ಮಾರ್ಗ ಮಧ್ಯೆ ಆಂಬುಲೆನ್ಸ್ ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಆಸ್ಪತ್ರೆಗೆ ಕರೆದೊಯ್ಯುವ ವೇಳೆ 11 ಗಂಟೆ ಸುಮಾರಿಗೆ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ನೀಲಮ್ಮ ಮತ್ತು ಮತ್ತು ಮಗು ಆರೋಗ್ಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ

- Advertisement -

Latest News

error: Content is protected !!