Wednesday, May 8, 2024
Homeತಾಜಾ ಸುದ್ದಿಸರ್ಕಾರಿ ಬಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

ಸರ್ಕಾರಿ ಬಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

spot_img
- Advertisement -
- Advertisement -

ಪಂಜಾಬ್​: ಬಸ್ ನಲ್ಲೇ ಗರ್ಭಿಣಿಯೊಬ್ಬರು ಮಗುವಿಗೆ ಜನ್ಮ ನೀಡಿರುವ ಘಟನೆ ಪಂಜಾಬ್ ನ ಫಗ್ವಾರಾದಲ್ಲಿ ನಡೆದಿದೆ. ​ಲೂಧಿಯಾನದ ನಿವಾಸಿ ಅಶ್ವಿರ್​ ‌ಎಂಬ ಗರ್ಭಿಣಿ ಸರ್ಕಾರಿ ಬಸ್​​ನಲ್ಲಿ ಜಲಂಧರ್​​ನಿಂದ ಲೂಧಿಯಾನಕ್ಕೆ ತೆರಳುತ್ತಿದ್ದರು. ಈ ವೇಳೆ ಬಸ್​​ನಲ್ಲೇ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ.

ಮಾರ್ಗ ಮಧ್ಯೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅದೃಷ್ಟವಶಾತ್​ ಬಸ್​​ನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯೊಬ್ಬರು ಪ್ರಯಾಣಿಸುತ್ತಿದ್ದ ಕಾರಣ, ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡ ಸಂದರ್ಭದಲ್ಲಿ ಸಹಾಯ ಮಾಡಿದ್ದಾರೆ. ಬಳಿಕ ಮಹಿಳೆ ಮತ್ತು ಮಗುವನ್ನು ಫಗ್ವಾರ್​ ಸಿವಿಲ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -
spot_img

Latest News

error: Content is protected !!