Friday, June 5, 2026
Homeಕರಾವಳಿಉಡುಪಿಉಡುಪಿ; ಎರಡು ವರ್ಷದ ಮಗಳೊಂದಿಗೆ ಮಹಿಳೆ ನಾಪತ್ತೆ

ಉಡುಪಿ; ಎರಡು ವರ್ಷದ ಮಗಳೊಂದಿಗೆ ಮಹಿಳೆ ನಾಪತ್ತೆ

- Advertisement -
- Advertisement -

ಉಡುಪಿ; ಎರಡು ವರ್ಷದ ಮಗಳೊಂದಿಗೆ ಮಹಿಳೆ ನಾಪತ್ತೆಯಾಗಿರುವ ಘಟನೆ ಕಾಪುವಿನಲ್ಲಿ ನಡೆದಿದೆ. ನಸೀದಾ ನಾಪತ್ತೆಯಾದ ಮಹಿಳೆ.

ನಸೀದಾ ತನ್ನ ಗಂಡನಿಂದ ಡಿವೋರ್ಸ್ ಪಡೆದಿದ್ದು 1 ವರ್ಷದಿಂದ ತನ್ನ 2 ವರ್ಷದ ಮಗಳೊಂದಿಗೆ ತಾಯಿಯ ಮನೆಯಲ್ಲಿಯೇ ವಾಸವಾಗಿದ್ದರು.ಸುಮಾರು 20 ದಿನಗಳಿಂದ ತನ್ನ ಕುಟುಂಬದೊಂದಿಗೆ ಮಲಾರು ಗ್ರಾಮದ ಪಕೀರ್ಣಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ, ವಾಸವಾಗಿದ್ದು, ದಿನಾಂಕ: 04-08-2024 ರಂದು ಬೆಳಿಗ್ಗೆ 10:00 ಗಂಟೆಯ ಸುಮಾರಿಗೆ ನಸೀದಾ ಮನೆಯಲ್ಲಿ, ಯಾರೂ ಇಲ್ಲದ ಸಮಯ ಮನೆಯಲಿದ್ದ ಚಿನ್ನ ಹಣ ಹಾಗೂ ಆಕೆಯ ಮೊಬೈಲ್ ನ್ನು ತೆಗೆದುಕೊಂಡು ತನ್ನ ಮಗಳನ್ನು ಕರೆದುಕೊಂಡು ಹೋದವರು ಸಂಜೆಯಾದರು ಮನೆಗೆ ಬಾರದೆ ಇದ್ದು ಸ್ನೇಹಿತರಲ್ಲಿ, ನೆರೆಕರೆಯವರಲ್ಲಿ ವಿಚಾರಿಸಿ ಹುಡುಕಾಡಿದಲ್ಲಿ ಎಲಿಯೂ ಪತ್ತೆಯಾಗದೇ ಕಾಣೆಯಾಗಿದ್ದಾರೆ.ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!