- Advertisement -
- Advertisement -
ಅಜೆಕಾರು: ಮನೆಯಿಂದ ಕಡ್ತಲ ಪೇಟೆಗೆ ಹೋಗಿ ಬರುವುದಾಗಿ ತಿಳಿಸಿ ಹೋದ ಸುನಿತಾ ( 29 ) ಎಂಬ ಯುವತಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.
ಸುನಿತಾ ಅವರು ಕೂಲಿ ಕೆಲಸ ಮಾಡಿಕೊಂಡಿದ್ದರು. ಕಡ್ತಲ ಪೇಟೆಗೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಹೋಗಿದ್ದರು . ಬಳಿಕ ಸಂಜೆಯವರೆಗೂ ಮನೆಗೆ ಬಾರದ ಕಾರಣ ಮನೆಯವರೆಲ್ಲರೂ ಕಡ್ತಲ ಪೇಟೆಯಲ್ಲಿ ಹುಡುಕಾಡಿದ್ದರೂ ಎಲ್ಲಿಯೂ ಅವರು ಪತ್ತೆಯಾಗಿಲ್ಲ.
ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
- Advertisement -