Friday, June 5, 2026
Homeಕೊಡಗುನಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದ ಮಹಿಳೆ ಮಗುವಿನೊಂದಿಗೆ ನಾಪತ್ತೆ

ನಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದ ಮಹಿಳೆ ಮಗುವಿನೊಂದಿಗೆ ನಾಪತ್ತೆ

- Advertisement -
- Advertisement -

ಕೊಡಗು : ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಎರಡು ವರ್ಷ ಏಳು ತಿಂಗಳ ಹೆಣ್ಣು ಮಗುವಿನೊಂದಿಗೆ ಮನೆಯಿಂದ ಹೋದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ಶುಂಠಿಕೊಪ್ಪ ಸಮೀಪದ ಗರಗಂದೂರು ಗ್ರಾಮದ ಮಲ್ಲಿಕಾರ್ಜುನ ಕಾಲೋನಿಯಲ್ಲಿ ನಡೆದಿದೆ.

ದಿನೇಶ್ ರವರ ಪತ್ನಿ ಸೌಮ್ಯ ರವರು ದಿನಾಂಕ 14-06-2022ರಂದು ಬೆಳಗ್ಗೆ 10 ಗಂಟೆಗೆ ಶುಂಠಿಕೊಪ್ಪ ಆಸ್ಪತ್ರೆಗೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ, ಎರಡು ವರ್ಷ ಏಳು ತಿಂಗಳ ಹೆಣ್ಣು ಮಗುವಿನೊಂದಿಗೆ ಹೋದವರು ನಂತರ ಮನೆಗೆ ಹಿಂತಿರುಗಿ ಬಾರದೇ ಕಾಣೆಯಾಗಿದ್ದಾರೆ. ಇವರ ಇರುವಿಕೆಯ ಬಗ್ಗೆ ಮಾಹಿತಿ ತಿಳಿದಲ್ಲಿ ಈ ಕೆಳಗಿನ ಮೊಬೈಲ್ ಅನ್ನು ಸಂಪರ್ಕಿಸಲು ಕೋರಿಕೊಳ್ಳಲಾಗಿದೆ. ಮೊಬೈಲ್ : 8197690456, 6360631885

- Advertisement -

Latest News

error: Content is protected !!