Saturday, May 4, 2024
Homeಕರಾವಳಿಬಂಟ್ವಾಳ; ಎರಡು ಮಕ್ಕಳೊಂದಿಗೆ ತಾಯಿ ನಾಪತ್ತೆ

ಬಂಟ್ವಾಳ; ಎರಡು ಮಕ್ಕಳೊಂದಿಗೆ ತಾಯಿ ನಾಪತ್ತೆ

spot_img
- Advertisement -
- Advertisement -

ಬಂಟ್ವಾಳ; ಎರಡು ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಈ  ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಬಿ.ಕಸ್ಬಾ ಗ್ರಾಮದ ಜಕ್ರಿಬೆಟ್ಟು ನಿವಾಸಿ ಮೊಹಮ್ಮದ್ ಶರೀಫ್ ಅವರ ಪತ್ನಿ ಆಯಿಶತುಲ್ ಝಹಿಲ್ ಹಾಗೂ ಎರಡು ಮಕ್ಕಳು ಕಾಣೆಯಾಗಿದ್ದಾರೆ.
ಸೆ.4 ರಂದು ಮುಂಜಾನೆ ಸುಮಾರು 2 ಗಂಟೆಯಿಂದ 4 ಗಂಟೆಯ ಸಮಯದಲ್ಲಿ ತನ್ನ ಎರಡು ಮಕ್ಕಳೊಂದಿಗೆ ಕಾಣೆಯಾಗಿದ್ದು, ಹುಡುಕಿ ಕೊಡಿ ಎಂದು ಪತಿ ದೂರು ನೀಡಿದ್ದಾರೆ.

- Advertisement -
spot_img

Latest News

error: Content is protected !!