Saturday, June 6, 2026
Homeಕರಾವಳಿಮಂಗಳೂರು; ಉಳ್ಳಾಲದಲ್ಲಿ ಚೂರಿಯಿಂದ ಇರಿದು ಮಹಿಳೆಯ ಕೊಲೆ

ಮಂಗಳೂರು; ಉಳ್ಳಾಲದಲ್ಲಿ ಚೂರಿಯಿಂದ ಇರಿದು ಮಹಿಳೆಯ ಕೊಲೆ

- Advertisement -
- Advertisement -

ಮಂಗಳೂರು; ಚೂರಿಯಿಂದ ಇರಿದು ಮಹಿಳೆಯನ್ನು ಕೊಲೆ‌ ಮಾಡಿರುವ ಘಟನೆ ಉಳ್ಳಾಲ ಕೋಟೆಪುರದ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ.ದೆಹಲಿ ಮೂಲದ 40-45 ರ ಹರೆಯದ ಮಹಿಳೆಯ‌ನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ.

ಮಹಿಳೆ ಜೊತೆಗಿದ್ದ ನಯೀಮ್ ಎಂಬಾತ ಪರಾರಿಯಾಗಿದ್ದಾನೆ.ಮೂರು ದಿನಗಳ ಹಿಂದೆ ಉಳ್ಳಾಲಕ್ಕೆ ಬಂದ ಜೋಡಿ ಬಟ್ಟೆ ವ್ಯಾಪಾರಿಗಳೆಂದು ಹೇಳಿ ಸೆಲೂನ್ ಮಾಲೀಕನೋರ್ವನ ಸಹಾಯದಿಂದ ಬಾಡಿಗೆ ಮನೆಯನ್ನು ಪಡೆದಿದ್ದರು. ನಿನ್ನೆ ಮಹಿಳೆ ಕೊಲೆಯಾಗಿದ್ದಾಳೆ.ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!