Saturday, June 6, 2026
Homeಕರಾವಳಿಸುಳ್ಯ: ಬೆಳ್ಳಾರೆಯಲ್ಲಿ ಆ್ಯಸಿಡ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಸುಳ್ಯ: ಬೆಳ್ಳಾರೆಯಲ್ಲಿ ಆ್ಯಸಿಡ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

- Advertisement -
- Advertisement -

ಸುಳ್ಯ: ಮಹಿಳೆಯೊಬ್ಬರು ಆ್ಯಸಿಡ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ. ವೀಣಾ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ.

ವೀಣಾ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಧ್ಯಾಹ್ನ ರಬ್ಬರ್‌ ಶೀಟ್‌ ಮಾಡಲು ಬಳಸುವ ಆ್ಯಸಿಡ್‌ ಸೇವಿಸಿ ಅಸ್ವಸ್ಥಿರಾಗಿದ್ದಾರೆ. ಬಳಿಕ ತನ್ನ ಸಹೋದ್ಯೋಗಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಕೂಡಲೇ ಅವರನ್ನು  ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.ಆದ್ರೆ ಘಟನೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ.

- Advertisement -

Latest News

error: Content is protected !!