Thursday, April 25, 2024
Homeಕರಾವಳಿಉಡುಪಿಪಡುಬಿದ್ರಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ ಲಕ್ಷಾಂತರ ಹಣ ಪೊಲೀಸರ ವಶಕ್ಕೆ

ಪಡುಬಿದ್ರಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ ಲಕ್ಷಾಂತರ ಹಣ ಪೊಲೀಸರ ವಶಕ್ಕೆ

spot_img
- Advertisement -
- Advertisement -

ಪಡುಬಿದ್ರಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 5 ಲಕ್ಷ ರೂ. ಹಣವನ್ನು ಹೆಜಮಾಡಿ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರಿನಲ್ಲಿ ಹಣವಿದ್ದು, ಈ ಬಗ್ಗೆ ಕಾರಿನ ಚಾಲಕ ಹಾಗೂ ಕಾರಿನಲ್ಲಿದ್ದ ಇನ್ನೊಬ್ಬ ವ್ಯಕ್ತಿ ದಾಖಲಾತಿ ನೀಡದೇ ಇದ್ದಿದ್ರಿಂದ ಹಣವನ್ನು ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!