Friday, June 5, 2026
Homeತಾಜಾ ಸುದ್ದಿಬಿಜೆಪಿಗೆ ಗುಡ್‌ಬೈ ಹೇಳಿದ ಲಕ್ಷ್ಮಣ ಸವದಿ: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ: ಇಂದು ಕಾಂಗ್ರೆಸ್‌ಗೆ ಸೇರ್ಪಡೆ

ಬಿಜೆಪಿಗೆ ಗುಡ್‌ಬೈ ಹೇಳಿದ ಲಕ್ಷ್ಮಣ ಸವದಿ: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ: ಇಂದು ಕಾಂಗ್ರೆಸ್‌ಗೆ ಸೇರ್ಪಡೆ

- Advertisement -
- Advertisement -

ಬೆಂಗಳೂರು: ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್‌ ವಂಚಿತ ಲಕ್ಷ್ಮಣ ಸವದಿ ಅವರು ಇಂದು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ತಮ್ಮ ಆಪ್ತ ಸಹಾಯಕನ ಮೂಲಕ ರಾಜೀನಾಮೆ ಪತ್ರವನ್ನು ನಳಿನ್ ಕುಮಾರ್ ಕಟೀಲ್ ಅವರಿಗೆ ರವಾನಿಸಿದ್ದಾರೆ. ಬಿಜೆಪಿ ಉಪಾಧ್ಯಕ್ಷ ಸ್ಥಾನ, ಪಕ್ಷದ ಕೋರ್​ ಕಮಿಟಿ ಸದಸ್ಯ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದಾರೆ. ಹಾಗೇ ಇಂದು ಸಂಜೆ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!