Friday, June 26, 2026
Homeತಾಜಾ ಸುದ್ದಿಸಚಿವ ಸ್ಥಾನ ಸಿಕ್ಕಿದ ಖುಷಿಯಲ್ಲಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅಜ್ಜಿಯಾದ  ಸಂಭ್ರಮ

ಸಚಿವ ಸ್ಥಾನ ಸಿಕ್ಕಿದ ಖುಷಿಯಲ್ಲಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅಜ್ಜಿಯಾದ  ಸಂಭ್ರಮ

- Advertisement -
- Advertisement -

ಬೆಂಗಳೂರು : ಇಂದು ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ಖುಷಿಯಲ್ಲಿದ್ದ  ಲಕ್ಷ್ಮೀ ಹೆಬ್ಬಾಳ್ಕರ್ ಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ.  ಲಕ್ಷ್ಮೀ ಹೆಬ್ಬಾಳ್ಕರ್ ಅಜ್ಜಿಯಾಗಿದ್ದಾರೆ.

ನೂತನ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೊಸೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಹೆಬ್ಬಾಳ್ಕರ್ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ.

ಇಂದು ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸ್ತೇನೆ. ಅದರ ಜೊತೆಗೆ ನನಗೆ ಮೊಮ್ಮಗಳು ಹುಟ್ಟಿದ್ದಾಳೆ, ನಮ್ಮ ಮನೆಗೆ ಲಕ್ಷ್ಮಿ ಬಂದಿದ್ದಾಳೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ನನಗೆ ಬಹಳ ಖುಷಿ ಕೂಡ ಇದೆ. ಹಾಗೂ ಜವಾಬ್ದಾರಿಯಿದೆ ಎಂದಿದ್ದಾರೆ.

- Advertisement -

Latest News

error: Content is protected !!