Friday, June 26, 2026
Homeಕರಾವಳಿಸುಬ್ರಹ್ಮಣ್ಯ ಕುಮಾರಧಾರ ಪರ್ವತಮುಖಿಯಲ್ಲಿ ಮನೆ ಮೇಲೆ ಗುಡ್ಡಕುಸಿತ ಪ್ರಕರಣ : ಮಣ್ಣಿನಡಿ  ಸಿಲುಕಿದ್ದ ಇಬ್ಬರು ಮಕ್ಕಳು...

ಸುಬ್ರಹ್ಮಣ್ಯ ಕುಮಾರಧಾರ ಪರ್ವತಮುಖಿಯಲ್ಲಿ ಮನೆ ಮೇಲೆ ಗುಡ್ಡಕುಸಿತ ಪ್ರಕರಣ : ಮಣ್ಣಿನಡಿ  ಸಿಲುಕಿದ್ದ ಇಬ್ಬರು ಮಕ್ಕಳು ಸಾವು

- Advertisement -
- Advertisement -

ಸುಬ್ರಹ್ಮಣ್ಯ: ಇಲ್ಲಿನ  ಕುಮಾರಧಾರ ಪರ್ವತಮುಖಿಯಲ್ಲಿ  ಮನೆ ಮೇಲೆ ಗುಡ್ಡ ಕುಸಿದು ಬಿದ್ದು ಮಣ್ಣಿನಡಿ‌ ಸಿಲುಕಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಇದೀಗ ಇಬ್ಬರ ಮೃತದೇಹವನ್ನು ಹೊರಗೆ ತೆಗೆಯಲಾಗಿದೆ.

ಕುಸುಮಧಾರ ಮತ್ತು ರೂಪಾಶ್ರೀ ದಂಪತಿಯ ಮಕ್ಕಳಾದ ಶೃತಿ (11)  ಜ್ಞಾನಶ್ರೀ ಸಾವನ್ನಪ್ಪಿದ ದುರ್ದೈವಿಗಳು.  ಭಾರೀ ಮಳೆಯಿಂದಾಗಿ ಮನೆ ಮೇಲೆ ಗುಡ್ಡ ಕುಸಿದು ದುರಂತ ಸಂಭವಿಸಿದೆ.

- Advertisement -

Latest News

error: Content is protected !!