Monday, June 29, 2026
Homeಕರಾವಳಿಪುತ್ತೂರು: ಲ್ಯಾಂಪ್ಸ್ ನೆಕ್ಕಿಲಾಡಿ ಶಾಖೆಯ ಮಾರಾಟ ಮಳಿಗೆ ಉದ್ಘಾಟನೆ

ಪುತ್ತೂರು: ಲ್ಯಾಂಪ್ಸ್ ನೆಕ್ಕಿಲಾಡಿ ಶಾಖೆಯ ಮಾರಾಟ ಮಳಿಗೆ ಉದ್ಘಾಟನೆ

- Advertisement -
- Advertisement -

ಪುತ್ತೂರು: ಪುತ್ತೂರು ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರಿ ಸಂಘದ 34ನೇ ನೆಕ್ಕಿಲಾಡಿ ಶಾಖೆಯ ನೂತನ ಮಾರಾಟ ಮಳಿಗೆ ಉದ್ಘಾಟನೆ ಇಂದು ನಡೆಯಿತು.

ದಕ್ಷಿಣ ಕನ್ನಡ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಉದ್ಘಾಟನೆ ನೆರವೇರಿಸಿದರು.

ಇದೇ ವೇಳೆ ಗೋದಾಮು ಕಟ್ಟಡ ಹಾಗೂ ಬ್ಯಾಂಕಿಂಗ್ ವಿಸ್ತೃತ ವಿಭಾಗದ ಉದ್ಘಾಟನೆ‌ ಕೂಡಾ ನಡೆಯಿತು.

ಕಾರ್ಯಕ್ರಮದಲ್ಲಿ ಸಚಿವ ಎಸ್. ಅಂಗಾರ, ಪುತ್ತೂರು ಶಾಸಕಸಂಜೀವ ಮಠಂದೂರು ಮತ್ತು ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!