Sunday, June 7, 2026
Homeಕರಾವಳಿಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ಬಿದ್ದ ಮರ ಮತ್ತು ಅಲ್ಲಲಿ ಭೂಕುಸಿತ

ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ಬಿದ್ದ ಮರ ಮತ್ತು ಅಲ್ಲಲಿ ಭೂಕುಸಿತ

- Advertisement -
- Advertisement -

ಬೆಳ್ತಂಗಡಿ : ಇಂದು ತಾಲೂಕಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದೆ.
ಮರ ತೆರವು ಕಾರ್ಯ ನಡೆಯುತ್ತಿದೆ.
ಕೊಟ್ಟಿಗೆಹಾರ ವ್ಯಾಪ್ತಿಯ ಮಲಯ ಮಾರುತ ಬಳಿ ಮಧ್ಯಾಹ್ನ ಭೂ ಕುಸಿತ ಉಂಟಾಗಿ ಸಂಚಾರ ಅಸ್ತವ್ಯಸ್ತವಾಗಿತ್ತು ಮತ್ತೆ ಸಂಜೆ ವೇಳೆಗೆ ತೆರವು ಮಾಡಲಾಯಿತು.

ಅಲ್ಲಲ್ಲಿ ಉಂಟಾಗಿರುವ ಭೂ ಕುಸಿತ


ಚಾರ್ಮಾಡಿ ಘಾಟಿಯಲ್ಲಿ ಸಂಜೆ 7 ರಿಂದ ಬೆಳಗ್ಗೆ 7 ಗಂಟೆವರೆಗೆ ಸಂಚಾರ ನಿಷೇಧಿಸಲಾಗಿದ್ದು . ವಾಹನ ಸಂಚಾರ ಇಲ್ಲದಿದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.

ಮಲಯ ಮಾರುತ ದೃಶ್ಯ

- Advertisement -

Latest News

error: Content is protected !!