Thursday, June 4, 2026
Homeಕರಾವಳಿಶಿರಾಡಿ ಘಾಟ್ ನಲ್ಲಿ ಮಣ್ಣು ಕುಸಿತ: ವಾಹನ ಸವಾರಲ್ಲಿ ಸಂಚಾರ ಬಂದ್ ಆಗೋ ಆತಂಕ

ಶಿರಾಡಿ ಘಾಟ್ ನಲ್ಲಿ ಮಣ್ಣು ಕುಸಿತ: ವಾಹನ ಸವಾರಲ್ಲಿ ಸಂಚಾರ ಬಂದ್ ಆಗೋ ಆತಂಕ

- Advertisement -
- Advertisement -

ಗುಂಡ್ಯ: ಕರಾವಳಿಯಲ್ಲಿ ವರುಣನ ಆರ್ಭಟ ಸದ್ಯಕ್ಕಂತು ಕಮ್ಮಿಯಾಗುವ ಲಕ್ಷಣ ಕಾಣುತ್ತಿಲ್ಲ. ಅಲ್ಲಲ್ಲಿ ಗುಡ್ಡ ಕುಸಿತ, ಮಣ್ಣು ಕುಸಿತದ ವರದಿಯಾಗುತ್ತಿರುವ ಬೆನ್ನಲ್ಲೇ ಶಿರಾಡಿ ಘಾಟ್ ನಲ್ಲಿ ಮಣ್ಣು ಕುಸಿದಿದೆ.

ಶಿರಾಡಿ ಘಾಟ್ ನಲ್ಲಿ ಮಣ್ಣು ಕುಸಿಯುತ್ತಿದ್ದು ಇನ್ನಷ್ಟು ಮಣ್ಣು‌ ಕುಸಿಯುವ ಭೀತಿ ಎದುರಾಗಿದೆ.

- Advertisement -

Latest News

error: Content is protected !!