Friday, June 26, 2026
Homeಕರಾವಳಿಸುಬ್ರಹ್ಮಣ್ಯ ಕುಮಾರಧಾರ ಪರ್ವತಮುಖಿಯಲ್ಲಿ ಮನೆ ಮೇಲೆ ಗುಡ್ಡಕುಸಿತ: ಮಣ್ಣಿನಡಿ ಇಬ್ಬರು ಸಿಲುಕಿರುವ ಶಂಕೆ

ಸುಬ್ರಹ್ಮಣ್ಯ ಕುಮಾರಧಾರ ಪರ್ವತಮುಖಿಯಲ್ಲಿ ಮನೆ ಮೇಲೆ ಗುಡ್ಡಕುಸಿತ: ಮಣ್ಣಿನಡಿ ಇಬ್ಬರು ಸಿಲುಕಿರುವ ಶಂಕೆ

- Advertisement -
- Advertisement -

ಸುಬ್ರಹ್ಮಣ್ಯ: ಇಲ್ಲಿನ  ಕುಮಾರಧಾರ ಪರ್ವತಮುಖಿಯಲ್ಲಿ  ಮನೆ ಮೇಲೆ ಗುಡ್ಡ ಕುಸಿದು ಬಿದ್ದು ಇಬ್ಬರು ಮಣ್ಣಿನಡಿ‌ ಸಿಲುಕಿದ್ದಾರೆ ಎನ್ನಲಾಗಿದೆ.

ಕುಸುಮಧಾರ ಮತ್ತು ರೂಪಾಶ್ರೀ ದಂಪತಿಯ ಮಕ್ಕಳಾದ ಶೃತಿ (11)  ಜ್ಞಾನಶ್ರೀ  ಮಣ್ಣಿನಡಿ‌ ಸಿಲುಕಿದ್ದಾರೆ ಎನ್ನಲಾಗಿದೆ. ಸ್ಥಳೀಯರು ಜೆಸಿಬಿಯಿಂದ ಮಣ್ಣು ತೆಗೆಯುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಈಗ ಎಸಿ ಗಿರೀಶ್ ನಂದನ್ , ಸುಬ್ರಹ್ಮಣ್ಯ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.

- Advertisement -

Latest News

error: Content is protected !!