Wednesday, June 24, 2026
Homeಕರಾವಳಿಡಿಕೆಶಿ​ ಹೆಲಿಕಾಪ್ಟರ್ ಲ್ಯಾಂಡಿಂಗ್‌ ವೇಳೆ ಹೆಲಿಪ್ಯಾಡ್​​​ನಲ್ಲಿ ಬೆಂಕಿ: ತಪ್ಪಿದ ಮತ್ತೊಂದು ದುರಂತ

ಡಿಕೆಶಿ​ ಹೆಲಿಕಾಪ್ಟರ್ ಲ್ಯಾಂಡಿಂಗ್‌ ವೇಳೆ ಹೆಲಿಪ್ಯಾಡ್​​​ನಲ್ಲಿ ಬೆಂಕಿ: ತಪ್ಪಿದ ಮತ್ತೊಂದು ದುರಂತ

- Advertisement -
- Advertisement -

ಹೊನ್ನಾವರ: ಡಿ.ಕೆ.ಶಿವಕುಮಾರ್‌ ಆಗಮಿಸಿದ ಹೆಲಿಕಾಪ್ಟರ್‌ ಲ್ಯಾಂಡಿಂಗ್‌ ವೇಳೆ ಹೆಲಿಪ್ಯಾಡ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಮತೀರ್ಥ ಬಳಿ ನಡೆದಿದೆ.

ಹೆಲಿಪ್ಯಾಡ್‌ ಬಳಿ ಹುಲ್ಲಿಗೆ ಬೆಂಕಿ ಹೊತ್ತಿಕೊಂಡಿದ್ದು, ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿ ಭಾರೀ ಅನಾಹುತ ತಪ್ಪಿಸಿದ್ದಾರೆ. ಮೊನ್ನೆಯಷ್ಟೇ(ಮಂಗಳವಾರ) ಡಿಕೆಶಿ ಇದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿಯಾಗಿ ಹೆಲಿಕಾಪ್ಟರ್‌ ಗಾಜು ಪುಡಿಯಾಗಿತ್ತು. ಆಗಲೂ ಭಾರೀ ಅನಾಹುತ ತಪ್ಪಿದಂತಾಗಿತ್ತು.

- Advertisement -

Latest News

error: Content is protected !!