Tuesday, July 21, 2026
Homeಕರಾವಳಿಮಂಗಳೂರು : ಭಾರಿ ಮಳೆಗೆ ಗುಡ್ಡ ಕುಸಿದು ಮನೆಗೆ ಹಾನಿ ; ಮಹಿಳೆಗೆ ಗಾಯ !!

ಮಂಗಳೂರು : ಭಾರಿ ಮಳೆಗೆ ಗುಡ್ಡ ಕುಸಿದು ಮನೆಗೆ ಹಾನಿ ; ಮಹಿಳೆಗೆ ಗಾಯ !!

- Advertisement -
- Advertisement -

ಮಂಗಳೂರು :ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಮಹಿಳೆ ಗಾಯಗೊಂಡ ಘಟನೆ ಮಂಗಳೂರಿನ ಮಲ್ಲೂರು ಜಂಕ್ಷನ್ ಬಳಿ ನಡೆದಿದೆ.

ಇಂದು ಬೆಳಗ್ಗೆ 5.30ರ ವೇಳೆಗೆ ಮಲ್ಲೂರು ಜಂಕ್ಷನ್ ಸಮೀಪ ಝುಬೈರ್ ಎಂಬವರ ಮನೆಯ ಹಿಂಭಾಗವಿದ್ದ ಗುಡ್ಡ ಕುಸಿದು ಬಿದ್ದಿದೆ. ಇದರಿಂದ ಮನೆಯ ಗೋಡೆ ಕುಸಿದು ಬಿದ್ದು ಮನೆಯಲ್ಲಿದ್ದ ಬೀಪಾತುಮ್ಮ ಅವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!