Monday, June 24, 2024
HomeUncategorizedಮಂಗಳೂರು-ಕುಲಶೇಖರ ರೈಲ್ವೆ ಟನಲ್ ಬಳಿ ಭೂ ಕುಸಿತ: ರೈಲ್ವೆ ಸಂಚಾರದಲ್ಲಿ ವ್ಯತ್ಯಯ!!

ಮಂಗಳೂರು-ಕುಲಶೇಖರ ರೈಲ್ವೆ ಟನಲ್ ಬಳಿ ಭೂ ಕುಸಿತ: ರೈಲ್ವೆ ಸಂಚಾರದಲ್ಲಿ ವ್ಯತ್ಯಯ!!

spot_img
- Advertisement -
- Advertisement -

ಮಂಗಳೂರು: ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣ ರೈಲ್ವೆಗೆ ಸೇರಿದ ಕುಲಶೇಖರ ರೈಲ್ವೆ ಟನಲ್ ಬಳಿ ಜು.16 ರಂದು ಭೂ ಕುಸಿತ ಉಂಟಾಗಿದ್ದು,ಇದರಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಈ ಕುರಿತಂತೆ ಮಾಹಿತಿ ನೀಡಿರುವಂತ ಮಂಗಳೂರು ರೈಲ್ವೆ ಇಲಾಖೆಯ ಅಧಿಕಾರಿಗಳು, ಮಂಗಳೂರು ಜಂಕ್ಷನ್ ರೈಲ್ವೆ ಮಾರ್ಗದಿಂದ ತೋಕೂರು ರೈಲ್ವೆ ಮಾರ್ಗ ಮಧ್ಯೆ ಕುಲಶೇಖರ ರೈಲ್ವೆ ಟನಲ್ ಬಳಿ ಭಾರೀ ಮಳೆಗೆ ಭೂ ಕುಸಿತ ಉಂಟಾಗಿರುವ ಹಿನ್ನಲೆಯಲ್ಲಿ ಈ ರೈಲ್ವೆ ಮಾರ್ಗದಲ್ಲಿ ರೈಲು ಸಂಚಾರ ಏರು ಪೇರಾಗಿದೆ.ದುರಸ್ತಿ ಕಾರ್ಯ ನಡೆಯುವವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಇರುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ.


- Advertisement -
spot_img

Latest News

error: Content is protected !!