Friday, May 17, 2024
Homeಕರಾವಳಿಬಂಟ್ವಾಳದ ಸಾರಡ್ಕ ಚೆಕ್ ಪೋಸ್ಟ್ ಬಳಿ ಗುಡ್ಡ ಕುಸಿತ: ಕಾಸರಗೋಡು ಸಂಪರ್ಕಿಸುವ ರಸ್ತೆ ಬಂದ್

ಬಂಟ್ವಾಳದ ಸಾರಡ್ಕ ಚೆಕ್ ಪೋಸ್ಟ್ ಬಳಿ ಗುಡ್ಡ ಕುಸಿತ: ಕಾಸರಗೋಡು ಸಂಪರ್ಕಿಸುವ ರಸ್ತೆ ಬಂದ್

spot_img
- Advertisement -
- Advertisement -

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ
ಕರ್ನಾಟಕ-ಕೇರಳ ಗಡಿ ಭಾಗದಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರ ಬಂದ್ ಆಗಿದೆ.

ಬಂಟ್ವಾಳ ತಾಲೂಕಿನ ಸಾರಡ್ಕ ಚೆಕ್ ಪೋಸ್ಟ್ ಬಳಿ
ಗುಡ್ಡ ಕುಸಿದು ಕಾಸರಗೋಡಿಗೆ ಸಂಪರ್ಕಿಸುವ ರಸ್ತೆ ಬಂದ್ ಆಗಿದೆ.

ಸ್ಥಳೀಯಾಡಳಿತದಿಂದ ಮಣ್ಣು ತೆರವು ಕಾರ್ಯಾಚರಣೆ ನಡೆದಿದೆ.

ವಿಟ್ಲ-ಮುಡಿಪು ರಸ್ತೆಯೂ ಜಲಾವೃತವಾಗಿದ್ದು,
ರಸ್ತೆ ಮೇಲೆ ಹೊಳೆಯ ನೀರು ಹರಿದಿದೆ. ಹರಿಯುವ ನೀರಿನಲ್ಲೇ ವಾಹನಗಳು ಸಂಚರಿಸುತ್ತಿವೆ.

- Advertisement -
spot_img

Latest News

error: Content is protected !!