Monday, June 8, 2026
Homeಕರಾವಳಿಸುಳ್ಯ; ಬರೆ ಕುಸಿದು ಮೂವರು ಕಾರ್ಮಿಕರು ಸಾವು

ಸುಳ್ಯ; ಬರೆ ಕುಸಿದು ಮೂವರು ಕಾರ್ಮಿಕರು ಸಾವು

- Advertisement -
- Advertisement -

ಸುಳ್ಯ;  ಬರೆ ಕುಸಿದು ಕಾರ್ಮಿಕರು  ಮಣ್ಣಿನಡಿಗೆ  ಸಿಲುಕಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ‌‌ ನಡೆದಿದೆ.

ಇಬ್ಬರು ಗಂಡಸರು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.  ಅಗ್ನಿ ಶಾಮಕ ಸಿಬ್ಬಂದಿ ಮತ್ತು  ಪೊಲೀಸರ ನಿರಂತರ ಶ್ರಮದಿಂದಾಗಿ   ಮಹಿಳೆ, ಓರ್ವ ಪುರುಷನ ಮೃತ ದೇಹವನ್ನು ಹೊರ ತೆಗೆಯಲಾಗಿದೆ.

ಇನ್ನೊಂದು  ಮೃತ ದೇಹಕ್ಕಾಗಿ ಹುಡುಕಾಟ ನಡೆಯುತ್ತಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸಚಿವ ಎಸ್. ಅಂಗಾರ ಆಗಮಿಸಿದ್ದಾರೆ.

- Advertisement -

Latest News

error: Content is protected !!