Monday, April 29, 2024
Homeಕರಾವಳಿಮಂಗಳೂರು; ಖಾಸಗಿ‌ ಬಸ್ ನಲ್ಲಿ ಲ್ಯಾಪ್ ಟಾಪ್ ಕಳ್ಳತನ

ಮಂಗಳೂರು; ಖಾಸಗಿ‌ ಬಸ್ ನಲ್ಲಿ ಲ್ಯಾಪ್ ಟಾಪ್ ಕಳ್ಳತನ

spot_img
- Advertisement -
- Advertisement -

ಮಂಗಳೂರು; ಲ್ಯಾಪ್‌ಟಾಪ್ ಮತ್ತು ಪಾಸ್‌ಪೋರ್ಟ್ ಇದ್ದ ಬ್ಯಾಗ್ ಕಳ್ಳತನವಾದ ಘಟನೆ ಬೆಂಗಳೂರಿನಿಂದ ಮಂಗಳೂರಿಗೆ ಸಾಗುತ್ತಿದ್ದ ಬಸ್‌ನಲ್ಲಿ ‌ನಡೆದಿದೆ.

ರಂಜಿತ್ ಎಂಬವರು ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್‌ನಲ್ಲಿ ಪ್ರಯಾಣಿಸಿದ್ದರು.‌ ಈ ವೇಳೆ
ಲ್ಯಾಪ್‌ ಟಾಪ್ ಮತ್ತು ಪಾಸ್‌ಪೋರ್ಟ್ ಇದ್ದ ಬ್ಯಾಗ್‌ನ್ನು ಸೀಟಿನ ಮೇಲ್ಭಾಗದ ಕ್ಯಾರಿಯರ್‌ನಲ್ಲಿಟ್ಟಿದ್ದರು. ಮರುದಿನ ಬೆಳಗ್ಗೆ 8:30ಕ್ಕೆ ಮಂಗಳೂರಿನ ಪಿವಿಎಸ್ ಸರ್ಕಲ್ ಬಳಿ ನೋಡಿದಾಗ ಬ್ಯಾಗ್ ಕಳವಾಗಿತ್ತು. ಬಿ.ಸಿರೋಡ್‌ನಲ್ಲಿ ಇಳಿದ ಇಬ್ಬರು ಪ್ರಯಾಣಿಕರ ಮೇಲೆ ಸಂದೇಹ ವ್ಯಕ್ತಪಡಿಸಿ ರಂಜಿತ್ ದೂರು ನೀಡಿದ್ದಾರೆ.

- Advertisement -
spot_img

Latest News

error: Content is protected !!