Tuesday, May 14, 2024
Homeತಾಜಾ ಸುದ್ದಿಭಾರತದಲ್ಲಿ ಕೊರೊನ ಆರ್ಭಟ : ಒಂದೇ ದಿನ 14,516 ಜನರಿಗೆ ಸೋಂಕು, 375 ಸಾವು

ಭಾರತದಲ್ಲಿ ಕೊರೊನ ಆರ್ಭಟ : ಒಂದೇ ದಿನ 14,516 ಜನರಿಗೆ ಸೋಂಕು, 375 ಸಾವು

spot_img
- Advertisement -
- Advertisement -

ನವದೆಹಲಿ: ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ,ಕಳೆದ 24 ಗಂಟೆಗಳಲ್ಲಿ 14,516 ಹೊಸ ಕೋವಿಡ್‌-19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 375 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.


ದೇಶದಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 3,95,048ಕ್ಕೆ ಏರಿಕೆಯಾಗಿದ್ದು, ಈ ಪೈಕಿ 1,68,269 ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 2,13,831 ಮಂದಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ದೇಶದಲ್ಲಿ ಈವರೆಗೆ ಕಿಲ್ಲಕ್ ಕೊರೊನಾ ಸೋಂಕಿಗೆ ತುತ್ತಾಗಿ ಬಲಿಯಾದವರ ಸಂಖ್ಯೆ 12948 ಏರಿಕೆಯಾಗಿದೆ…

- Advertisement -
spot_img

Latest News

error: Content is protected !!