Sunday, May 19, 2024
Homeತಾಜಾ ಸುದ್ದಿಭಾರತದಲ್ಲಿ ದಾಖಲೆಯತ್ತ ಕೊರೊನ : ಕಳೆದ 24 ಗಂಟೆಗಳಲ್ಲಿ ಒಟ್ಟು 11,458 ಹೊಸ...

ಭಾರತದಲ್ಲಿ ದಾಖಲೆಯತ್ತ ಕೊರೊನ : ಕಳೆದ 24 ಗಂಟೆಗಳಲ್ಲಿ ಒಟ್ಟು 11,458 ಹೊಸ ಸೋಂಕು ಪ್ರಕರಣಗಳು ದೃಢ

spot_img
- Advertisement -
- Advertisement -

ನವದೆಹಲಿ: ಭಾರತ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 11,458 ದಾಖಲೆಯ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇದು ದಿನವೊಂದರಲ್ಲಿ ವರದಿಯಾದ ಅತ್ಯಧಿಕ ಪ್ರಕರಣಗಳಾಗಿವೆ.


ದೇಶದಲ್ಲಿ ಈ ವರೆಗೆ 3,08,993 ಸೋಂಕು ಪ್ರಕರಣಗಳು ದೃಢವಾಗಿದ್ದು, ಈ ಪೈಕಿ 1,54,330 ಗುಣಮುಖರಾಗಿದ್ದಾರೆ. 1,45,779 ಪ್ರಕರಣಗಳು ಸಕ್ರಿಯವಾಗಿವೆ.ಇನ್ನು 24 ಗಂಟೆ ಅವಧಿಯಲ್ಲಿ ದೇಶದಲ್ಲಿ 386 ಮಂದಿ ಕೊರೊನಾ ವೈರಸ್‌ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಒಟ್ಟಾರೆ ಸಾವಿನ ಸಂಖ್ಯೆ 8,884ಕ್ಕೆ ಏರಿಕೆಯಾಗಿದೆ.

- Advertisement -
spot_img

Latest News

error: Content is protected !!