Sunday, May 5, 2024
Homeಕರಾವಳಿಕೊಣಾಜೆಯಲ್ಲಿ ಮತದಾನದ ವೇಳೆ ಕಾಂಗ್ರೆಸ್ -ಎಸ್ಡಿಪಿಐ ನಡುವೆ ಘರ್ಷಣೆ: ಪೊಲೀಸರಿಂದ ಲಘು ಲಾಠಿ ಚಾರ್ಜ್

ಕೊಣಾಜೆಯಲ್ಲಿ ಮತದಾನದ ವೇಳೆ ಕಾಂಗ್ರೆಸ್ -ಎಸ್ಡಿಪಿಐ ನಡುವೆ ಘರ್ಷಣೆ: ಪೊಲೀಸರಿಂದ ಲಘು ಲಾಠಿ ಚಾರ್ಜ್

spot_img
- Advertisement -
- Advertisement -

ಮಂಗಳೂರು: ಗ್ರಾಮ ಪಂಚಾಯತ್ ಚುವನಾವಣೆಯ ಮತದಾನದ ವೇಳೆ ಕೋಣಾಜೆ ಹರೇಕಳ ಮತಗಟ್ಟೆಯಲ್ಲಿ ಎಸ್ಡಿಪಿಐ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವರ ಘರ್ಷಣೆ ನಡೆದಿದೆ., ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತನೋರ್ವ ಪದೇ ಪದೇ ಮತಗಟ್ಟೆಯೊಳಗೆ ಹೋಗುವುದನ್ನು ಎಸ್ಡಿಪಿಐ ಕಾರ್ಯಕರ್ತರು ಆಕ್ಷೇಪಿಸಿದ್ದಾರೆ. ಈ ವೇಳೆ ಉಭಯ ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಝಕರಿಯಾ ಮಲಾರ್ ಎಂಬವರಿಗೆ ಎಸ್ಡಿಪಿಐ ಕಾರ್ಯಕರ್ತರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

- Advertisement -
spot_img

Latest News

error: Content is protected !!